ಕಾಮಧೇನು ಕ್ಷೇತ್ರ

ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಮನದಾಳದ ನೋವುಗಳನ್ನು ಹಾಗೂ ತನ್ನ ಭಾವನೆಗಳನ್ನು ಹಂಚಿಕೊಳ್ಳಲು ಅವರಿಗೆ ಇಷ್ಟವಾದ ಹಾಗೂ ಅವರ ಮನಸ್ಸನ್ನು ಅರಿತುಕೊಂಡಿರುವ ವ್ಯಕ್ತಿಯೂ ಬೇಕು . ಆದರೆ ದುರದೃಷ್ಟವಶಾತ್ ಇದು ಎಲ್ಲರಿಗೂ ಸಿಗುವಂಥದ್ದಲ್ಲ, ಇದರಿಂದ ಸಾಕಷ್ಟು ಮನೆ ಮನೆಗಳು ಗಾಜಿನ ಚೂರಿನಂತೆ ಛಿದ್ರಗೊಂಡಿದೆ ಮತ್ತು ತಮ್ಮಗಳ ಅನುಭವ ಆಗುವ ಅನುಭಾವಗಳಿಂದ ಒಂದುಗೂಡಲು ತಮ್ಮಗಳ ತಪ್ಪಿನ ಅರಿವಿನಿಂದ ಸೋತು ಗೆಲ್ಲಲು ಸಾಧ್ಯವಾಗದೆ ಅತಂತ್ರ ಜೀವನವನ್ನು ಅನುಭವಿಸುತ್ತಿರುವುದು ಈ ಸಮಾಜದಲ್ಲಿ ನಾವೆಲ್ಲ ನೋಡುತ್ತಿದ್ದೇವೆ.  ಬದುಕಲು ಆಗದೆ , ಬಾಳಲು ಆಗದೆ ಬಾವಿಯನ್ನು ಸೇರುತ್ತಿರುವುದು ಸತ್ಯ ಸಂಗತಿಯಾಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಗಳನ್ನು ಸಮಾಜದಲ್ಲಿ ಜನರು ಅನುಭವಿಸುತ್ತಿರುವುದನ್ನು ನನಗೆ ಬುದ್ಧಿ ಬಂದಾಗಿನಿಂದಲೂ ನೋಡುತ್ತಾ ಕೇಳುತ್ತಾ ಬಂದೆ . ನಮ್ಮ ಮನೆಯಲ್ಲಿ ತುಂಬು ಕುಟುಂಬ .  ಅನಾರೋಗ್ಯದ ತಂದೆ ಮದುವೆಗೆ ನಿಂತ ಮೂರು ಜನ ಅಕ್ಕಂದಿರು ಉದ್ಯೋಗವಿಲ್ಲದ ಮನೆಯಲ್ಲಿ ಕಾಲ ಕಳೆಯುತ್ತಿರುವ ಇಬ್ಬರು ಅಣ್ಣಂದಿರು ಎಲ್ಲವನ್ನು ಸಂಯಮ ಸಮಾಧಾನದಿಂದ ಜಗಳ ಕದನ ಮಾಡಬೇಕು ಎಲ್ಲಾ ಮಕ್ಕಳಿಗೂ ದೈವ ಕೃಪಾ ಸಂಪನ್ನ ರಾಗುವಂತೆ ಮಾರ್ಗದರ್ಶನ ತೋರಿಸುತ್ತಾ ಪ್ರತಿ ಗುರುವಾರವು ಶ್ರೀರಾಯರ ಭಾವಚಿತ್ರಕ್ಕೆ 25 ನಮಸ್ಕಾರಗಳನ್ನು ಅಂದಿನಿಂದ ಇಂದಿನವರೆಗೂ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಸಾತ್ವಿಕ ಹೃದಯ.  ಎಲ್ಲರನ್ನೂ ನಮ್ಮವರೆಂದೇ ಭಾವಿಸುತ್ತಿರುವ ನನ್ನ ಮಾತೃ ಹೃದಯ ಅಮ್ಮನ ಗುಣಲಕ್ಷಣಗಳು.


Kamadhenu Kshetra

Content from Google Maps can't be displayed due to your current cookie settings. To show this content, please click "Consent & Show" to confirm that necessary data will be transferred to Google Maps to enable this service. Further information can be found in our Privacy Policy. Changed your mind? You can revoke your consent at any time via your cookie settings.

Consent & Show

Address

Kamadhenu kshetra
lakshmupura post,
Dasanapura hobli

Bengaluru 562123

India

Opening hours

Sunday:         8:00AM-7:30PM
Monday:       8:30AM-5:30PM
Tuesday:       8:30AM-5:30PM
Wednesday: 8:30AM-5:30PM
Thursday:      6:30AM-8:30PM
Friday:            8:30AM-5:30PM
Saturday:       8:30AM-5:30PM

Reach us on WhatsApp

Chat on WhatsApp
India

Our privacy policy applies.

ಕಾಮಧೇನು ಕ್ಷೇತ್ರ